Browse audiobooks narrated by Pranav Iyengar, listen to samples and when you're ready head over to Audiobooks.com where you can get 3 FREE audiobooks on us
"ಪ್ರಸಿದ್ದ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರು ತಮ್ಮ ಹದಿನೆಂಟನೆಯ ವಯಸ್ಸಿನಲ್ಲಿ 'ಭೀಮಕಾಯ' ಕಾದಂಬರಿಯನ್ನು ಬರೆದಿದ್ದಾರೆ. ಹೆಸರೇ ಹೇಳುವಂತೆ ಕಾದಂಬರಿಯಿರುವುದು ಒಬ್ಬ ಕುಸ್ತಿಪಟುವಿನ ಜೀವನದ ಬಗ್ಗೆ. ಕುಸ್ತಿಪಟುವಿನ ಜೀವನಕ್ರಮ, ಅವರ ಅಭ್ಯಾಸಗಳು, ಸಾಧನೆಗಳು, ಅದಕ್ಕಾಗಿ ಅವರು ಪಡುವ ಶ್ರಮ, ಅವರಿಗಿರಬೇಕಾದ ಏಕಾಗ್ರತೆ, ಅವರ ಸಹಪಟುಗಳು ಅವರನ್ನು ನೋಡುವ ರೀತಿ, ಕೊಡುವ ಪ್ರೋತ್ಸಾಹ, ಕುಸ್ತಿಪಟುವಿನ ಆಹಾರಕ್ರಮ, ಮನೋದಾರ್ಢ್ಯತೆ, ಗುರುವಿನ ಬಗೆಗಿನ ಅಗಾಧವಾದ ಭಕ್ತಿ, ಕಿರಿಯಪಟುಗಳ ಬಗೆಗಿನ ಪ್ರೀತಿ, ಪೈಲ್ವಾನನ ಗರಡುಮನೆಯ ಜೀವನ, ವೈಯಕ್ತಿಕ ಜೀವನಕ್ರಮ, ಎದುರಿಸಬೇಕಾದ ಸವಾಲುಗಳು, ಸೋಲುಗಳು, ಗೆಲುವುಗಳು ಇವೆಲ್ಲವನ್ನೂ ಕಣ್ಣಿಗೆ ಕಟ್ಟುವಂತೆ ಈ ಕಾದಂಬರಿಯಲ್ಲಿ ಚಿತ್ರಿಸಲಾಗಿದೆ. ಗರಡಿ ಮನೆ, ಕುಸ್ತಿ, ಜಟ್ಟಿ, ಅಖಾಡ ಎನ್ನುವ ದೈಹಿಕ ಮತ್ತು ಅಂಗ ಸಾಧನೆಗೆ ಸಂಬಂಧಿಸಿದ ವಾತಾವರಣದಲ್ಲಿ ನವಿರಾದ ಮತ್ತು ಅಷ್ಟೇ ಅಸಹಜವಾದ ಪ್ರೇಮಕಥೆಯೊಂದನ್ನು ಹೆಣೆಯಲಾಗಿದೆ."
S.L. Bhyrappa (Author), Pranav Iyengar (Narrator)
Audiobook
"Stories can be both entertaining and educative. They can also be insightful and illuminating, especially when they have travelled down the generations, through the centuries, taking on and eliding new meanings with each retelling. In this genre-bending book, the first of a series, Amish and Bhavna dive into the priceless treasure trove of the ancient Indian epics, as well as the vast and complex universe of Amish's Meluha (through his Shiva Trilogy and Ram Chandra Series), to explore some of the key concepts of Indian philosophy. What is the ideal interplay between thought and action, taking and giving, self-love and sacrifice? How can we tell right from wrong? What can we do to bring out the best in ourselves, and to live a life with purpose and meaning, not just one fuelled by the ego and material needs? The answers lie in these simple and wise interpretations of our favourite stories by a lovable cast of fictional characters who you'll enjoy getting to know."
Amish Tripathi (Author), Pranav Iyengar (Narrator)
Audiobook
"One of the greatest figures of wisdom and knowledge in the Indian history is Chanakya. Chanakya is regarded as a great thinker and diplomat in India who is traditionally identified as Kautilya or Vishnu Gupta. Originally a professor of economics and political science at the ancient Takshashila University, Chanakya managed the first Maurya Emperor Chandragupta's rise to power at a young age. Instead of acquiring the seat of kingdom for himself, he crowned Chandragupta Maurya as the emperor and served as his chief advisor. Chanakya Neeti is a treatise on the ideal way of life, and shows Chanakya's deep study of the Indian way of life."
B K Chaturvedi (Author), Pranav Iyengar (Narrator)
Audiobook
"ಏಳು ವರ್ಣ ,ಏಳು ದ್ವೀಪ ,ಏಳು ವನ ,ಏಳು ಭುವನ ,ಅಗ್ನಿಯ ಏಳು ಕೆನ್ನಾಲಿಗೆ ,ಏಳು ಸ್ವರ ,ಅಷ್ಟೇಕೆ ,ಆ ಸ್ವರ ಹೊರಡುವ ಬಿದಿರ ಮೇಲಿನ ತೂತು ಏಳು . ಅದೇ ವಿವೇಕಾನಂದರ ಸಿಂಹಸ್ವರದಲ್ಲಿ ಬಂಡ 'ಏಳು ಎದ್ದೇಳು '.ಜಾಗೃತಿ ಮೂಡಿಸುವ ಪದ. ಭಕ್ತ ದೇವರನ್ನು ,ತಾಯಿ ಮಕ್ಕಳನ್ನು ,ಬೆಳಕು ಕತ್ತಲನ್ನು ಎಬ್ಬಿಸುವ ಏಕೈಕ ಶಬ್ದ 'ಏಳು'. ಗೆಳೆಯರೇ ,ಗೀತೇಶನು ಏಳು ಎನ್ನಲಾಗಿ ಎದ್ದ ಅರ್ಜುನ ಮತ್ತೆಂದೂ ಮಲಗದ ಗುಡಾಕೇಶನಾದ .ಏಳು ಚಕ್ರಗಳನ್ನು ಎಬ್ಬಿಸುವ 'ಏಳು' ನಿಮ್ಮನ್ನೂ ಎಬ್ಬಿಸುವಂತಾಗಲಿ."
Ahoratra (Author), Pranav Iyengar (Narrator)
Audiobook
"ಜಗದ ಮೋಹವನ್ನು ಹಲವು ಕತೆಗಾರರು ಬರೆದಿದ್ದಾರೆ. ಆದರೆ ಕ೦ನಾಡಿಗಾ ನಾರಾಯಣ ಅವರು 'ಇಹದ ಪರಿಮಳವನ್ನು' ತಮ್ಮ ಕತೆಗಳಲ್ಲಿ ಹೊತ್ತು ತಂದಿದ್ದಾರೆ. ಬೆನ್ನುಡಿಯಲ್ಲಿ ಹೇಳುವಂತೆ ಈ ಸ೦ಕಲನದಲ್ಲಿರುವ ಪ್ರತಿ ಕತೆಗಳೂ ಪರಿಮಳವನ್ನು ಅರಸುತ್ತಾ ಸಾಗುತ್ತವೆ. ಸಾಧಾರಣವಾಗಿ ಬದುಕಿನ 'ವಾಸನೆ'ಗಳ ಕುರಿತಂತೆ ಬರೆದವರಿದ್ದಾರೆ. ಕಾಮ, ಪ್ರೇಮ, ಲೋಲುಪತೆ, ಬೆವರು ಇವುಗಳನ್ನು ನವ್ಯ ಸಾಹಿತ್ಯ ದಟ್ಟವಾಗಿ ಕಟ್ಟಿಕೊಟ್ಟಿದೆ. ಆದರೆ ಕಂನಾಡಿಗರದು ಪರಿಮಳದ ಸೆಳೆತವನ್ನು ಮನುಷ್ಯನೊಳಗೆ ಮಾನವೀಯ ನೆಲೆಯಲ್ಲಿ ಕಾಣುತ್ತಾರೆ. ಈ ಸ೦ಕಲನದಲ್ಲಿ ಒಟ್ಟು 13 ಕತೆಗಳು ಇವೆ. ತನ್ನ ಸುತ್ತಮುತ್ತಲಿನ ಕೃತಕ ಬಂಧಗಳನ್ನು ಮೀರಿ ಮಣ್ಣಿನ ಪರಿಮಳಕ್ಕೆ ಸೋಲುವ ನಾಯಕನ ಕತೆಯನ್ನು ಇಹದ ಪರಿಮಳ ಹೇಳುತ್ತದೆ. ಆ ಪರಿಮಳವನ್ನು ದೂರದಿಂದ ಆಸ್ವಾದಿಸುವುದೇನೋ ಚೆನ್ನಾಗಿಯೇ ಇರುತ್ತದೆ ಆದರೆ ಆ ಪರಿಮಳಕ್ಕಾಗಿ ತೆರಬೇಕಾದ ಭೌತಿಕ ಬದುತನ್ನು ಮೀರುವುದು ಕಷ್ಟ. ಇದು. ಕಥಾನಾಯಕ ಅಮೋಘವರ್ಷನ ಒಳಗಿನ ಸಂಘರ್ಷ. ಒಬ್ಬ ನಟ ಬದುಕಿನ ವೌಲ್ಯಗಳನ್ನು ಅದ್ಭುತವಾಗಿ ನಟಿಸಬಲ್ಲ. ಆದರೆ ಅದನ್ನು ತನ್ನ ಬದುಕಾಗಿಸುವ ಸ೦ದರ್ಭದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಇದೇ ಸ೦ದರ್ಭದಲ್ಲಿ 'ಗ೦ಧದ ಬಾಗಿಲು' ಇನ್ನೊ೦ದು ರೀತಿಯಲ್ಲಿ ಮನುಷ್ಯನೊಳಗಿನ ಒಳ ಹೊರಗಿನ ವಾಸನೆಯನ್ನು ತಿಳಿಸುತ್ತದೆ. ಒಂದು ದ್ವೇಷ, ಅಸೂಯೆಯಿಂದ ಕರಟಿದ ಪರಿಮಳ. ಇದೇ ಸ೦ದರ್ಭದಲ್ಲಿ ಅದರ ಬಾಗಿಲು ಮಾತ್ರ ಗಂಧದ ಪರಿಮಳ ಸೂಸುತ್ತದೆ. ಹೀಗೆ ಭಂಗಿಗಿರಿ, ಮಳೆ ಬೇರೆ ಬೇರೆ ರೀತಿಯಲ್ಲಿ ಇಹದ ವಾಸನೆಗಳ ವೈವಿಧ್ಯಗಳ ಸುತ್ತ ಸುತ್ತುತ್ತವೆ. ಉಳಿದಂತೆ ಕತೆಗಳು ಮನುಷ್ಯನೊಳಗಿನ ನೀಚತನ ಮತ್ತು ಒಳ್ಳೆಯತನಗಳ ತಿಕ್ಕಾಟಗಳನ್ನು ಹೇಳುತ್ತವೆ. ಕಂನಾಡಿಗಾ ಅವರ ಕತೆ ಹೇಳುವ ರೀತಿ, ಪರಿಮಳವನ್ನು ಪರಿಣಾಮಕಾರಿಯಾಗಿ ಹಿಡಿದಿಡುತ್ತದೆ. ಮುನ್ನುಡಿಯಲ್ಲಿ ರಘುನಾಥ ಚ.ಹ. ಅವರು ಹೇಳುವ೦ತೆ ಕ೦ನಾಡಿಗಾ ಅವರು ಕಥೆಯೊಂದನ್ನು ನಿರೂಪಿಸುವ ಹೊತ್ತಿಗೆ ಅದರಾಚೆಗಿನ ಬೇರೊ೦ದು ಕಥನವನ್ನು ಕಾಣಿಸುವ ಮೂಲಕ ಬೆರಗು ಮೂಡಿಸುತ್ತಾರೆ. ನಾವು ಕ೦ಡ ಬದುಕನ್ನು ಮತ್ತೊ೦ದು ಕೋನದಲ್ಲಿ ನೋಡಲು ಒತ್ತಾಯಿಸುತ್ತಾರೆ."
Kamnadiga Narayana (Author), Pranav Iyengar (Narrator)
Audiobook
[Kannada] - Jayaprakash Narayan
"Short Biography of Jayaprakash Narayan"
N L Ananad (Author), Pranav Iyengar (Narrator)
Audiobook
[Kannada] - Sardar Vallabhabahi Patel
"Short biography of Sardar Vallabhabhai Patel"
Y. G. Muralidharan (Author), Pranav Iyengar (Narrator)
Audiobook
"ನಾರಾಯಣ ಗುರು, ಐಪಿಎ, ಭಾರತದಲ್ಲಿ ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಅವರು ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಸಲುವಾಗಿ ಕೇರಳದ ಜಾತಿ-ಜನಾಂಗದ ಸಮಾಜದಲ್ಲಿನ ಅನ್ಯಾಯದ ವಿರುದ್ಧ ಸುಧಾರಣಾ ಚಳುವಳಿಯನ್ನು ಮುನ್ನಡೆಸಿದರು."
Dr Parvathi G Aithal (Author), Pranav Iyengar (Narrator)
Audiobook
[Kannada] - Netaji Subhash Chandra Bose
"ಸುಭಾಷ್ ಚಂದ್ರ ಬೋಸ್ ಭಾರತದ ಬ್ರಿಟಿಷ್ ಆಡಳಿತದ ವಿರುದ್ಧದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಭಾರತೀಯ ಕ್ರಾಂತಿಕಾರಿ. ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಪಾಶ್ಚಿಮಾತ್ಯ ಶಕ್ತಿಗಳ ವಿರುದ್ಧ ವಿದೇಶದಿಂದ ಭಾರತೀಯ ರಾಷ್ಟ್ರೀಯ ಪಡೆಯನ್ನೂ ಮುನ್ನಡೆಸಿದರು."
Y. G. Muralidharan (Author), Pranav Iyengar (Narrator)
Audiobook
[Kannada] - Nalwadi Krishnaraja Odeyar
"ಮಹಾರಾಜ ಕೃಷ್ಣರಾಜ ಒಡೆಯರ್ IV ಅವರು 1894-1940ರವರೆಗೆ ಮೈಸೂರು ಸಾಮ್ರಾಜ್ಯದ ಮಹಾರಾಜರಾಗಿದ್ದರು. ಇದು ಅವರ ಕಿರು ಜೀವನಚರಿತ್ರೆ."
T S Gopal (Author), Pranav Iyengar (Narrator)
Audiobook
"ಕೃಷ್ಣದೇವರಾಯ 1509-1529 ರಿಂದ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ. ಅವರು ತುಳುವ ರಾಜವಂಶದ ಮೂರನೇ ಆಡಳಿತಗಾರರಾಗಿದ್ದರು ಮತ್ತು ಅವರ ಶ್ರೇಷ್ಠ ಆಡಳಿತಗಾರರೆಂದು ಪರಿಗಣಿಸಲಾಗಿದೆ. ದೆಹಲಿ ಸುಲ್ತಾನರ ಅವನತಿಯ ನಂತರ ಅವರು ಭಾರತದಲ್ಲಿ ಅತಿದೊಡ್ಡ ಸಾಮ್ರಾಜ್ಯವನ್ನು ಹೊಂದಿದ್ದರು."
K. N. Bhagavan (Author), Pranav Iyengar (Narrator)
Audiobook
©PTC International Ltd T/A LoveReading is registered in England. Company number: 10193437. VAT number: 270 4538 09. Registered address: 157 Shooters Hill, London, SE18 3HP.
Terms & Conditions | Privacy Policy | Disclaimer